PUC ಪಾಸಾದವರಿಗಾಗಿ ಮೈಸೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಆನ್-ಲೈನ್ (Online) ಅರ್ಜಿ ಸಲ್ಲಿಸಿ
| Date:30 ಜುಲೈ 2019

ಮೈಸೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 70 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.
No. of posts: 70
Application Start Date: 29 ಜುಲೈ 2019
Application End Date: 28 ಆಗಸ್ಟ್ 2019
Last Date for Payment: 28 ಆಗಸ್ಟ್ 2019
Qualification: ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ವೃತ್ತಿಪರ ಕೋರ್ಸ್ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ).
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕ ಬಾರಿಸಬೇಕಾಗಿದ್ದು ಅರ್ಜಿ ಶುಲ್ಕದ ವಿವಿರ ಈ ಕೆಳಗಿನಂತಿದೆ :
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ :Rs 25-00
ಪ್ರವರ್ಗ-1 2A/2B/3A/3B ಅಭ್ಯರ್ಥಿಗಳಿಗೆ :Rs 150-00
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ :Rs 300
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ :Rs 25-00
ಪ್ರವರ್ಗ-1 2A/2B/3A/3B ಅಭ್ಯರ್ಥಿಗಳಿಗೆ :Rs 150-00
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ :Rs 300
Age Limit: ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಮೈಸೂರು ಜಿಲ್ಲಾ ಕಂದಾಯ ಘಟಕ, KA,





Comments