ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಇಲ್ಲಿ ಖಾಲಿ ಇರುವ 154 ಅಧಿಕಾರಿ ಗ್ರೇಡ್ ಎ (ಸಹಾಯಕ ವ್ಯವಸ್ಥಾಪಕ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ
Published by: Basavaraj Halli | Date:12 ಜನವರಿ 2020

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಇಲ್ಲಿ ಖಾಲಿ ಇರುವ 154 ಗ್ರೇಡ್ A ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಅಭ್ಯರ್ಥಿಗಳಿಗೆ ದಿನಾಂಕ 15 ಜನವರಿ 2020 ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಶೀಘ್ರದಲ್ಲೇ ವಿಸ್ತೃತ ಮಾಹಿತಿಯನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವದು.
ಅಭ್ಯರ್ಥಿಗಳಿಗೆ ದಿನಾಂಕ 15 ಜನವರಿ 2020 ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಶೀಘ್ರದಲ್ಲೇ ವಿಸ್ತೃತ ಮಾಹಿತಿಯನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವದು.
No. of posts: 154
Application Start Date: 15 ಜನವರಿ 2020
Application End Date: 31 ಜನವರಿ 2020
Last Date for Payment: 31 ಜನವರಿ 2020
Work Location: ಭಾರತದಾದ್ಯಂತ

Comments