Loading..!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಇಲ್ಲಿ ಖಾಲಿ ಇರುವ 154 ಅಧಿಕಾರಿ ಗ್ರೇಡ್ ಎ (ಸಹಾಯಕ ವ್ಯವಸ್ಥಾಪಕ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ
Published by: Basavaraj Halli | Date:12 ಜನವರಿ 2020
not found
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಇಲ್ಲಿ ಖಾಲಿ ಇರುವ 154 ಗ್ರೇಡ್ A ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅಭ್ಯರ್ಥಿಗಳಿಗೆ ದಿನಾಂಕ 15 ಜನವರಿ 2020 ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಶೀಘ್ರದಲ್ಲೇ ವಿಸ್ತೃತ ಮಾಹಿತಿಯನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವದು.
No. of posts:  154
Application Start Date:  15 ಜನವರಿ 2020
Application End Date:  31 ಜನವರಿ 2020
Last Date for Payment:  31 ಜನವರಿ 2020
Work Location:  ಭಾರತದಾದ್ಯಂತ
Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
to download official notification NABARD Assistant Manager Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments