ನಬಾರ್ಡ್ ಕನ್ಸಲ್ಟೆನ್ಸಿ ಸರ್ವಿಸಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:11 ಜುಲೈ 2023

ನಬಾರ್ಡ್ ಕನ್ಸಲ್ಟೆನ್ಸಿ ಸರ್ವಿಸಸ್ ನಲ್ಲಿ ಖಾಲಿ ಇರುವ ಒಟ್ಟು 18 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯು ದಿನಾಂಕ18 ಜುಲೈ 2023 ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 18
Application Start Date: 11 ಜುಲೈ 2023
Application End Date: 18 ಜುಲೈ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದ ಪಟ್ಟ ವಿಷಯದಲ್ಲಿ ಪದವಿ ಸ್ನಾತಕೋತ್ತರ ಪದವಿ ಪದವಿಯನ್ನು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 40,000 ರೂ ವೇತನದ ಜೊತೆಗೆ ಭತ್ಯೆಯನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments