Loading..!

ನಬಾರ್ಡ್ ಕನ್ಸಲ್ಟೆನ್ಸಿ ಸರ್ವಿಸಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:11 ಜುಲೈ 2023
not found

ನಬಾರ್ಡ್ ಕನ್ಸಲ್ಟೆನ್ಸಿ ಸರ್ವಿಸಸ್ ನಲ್ಲಿ ಖಾಲಿ ಇರುವ ಒಟ್ಟು 18 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯು ದಿನಾಂಕ18 ಜುಲೈ 2023 ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

No. of posts:  18
Application Start Date:  11 ಜುಲೈ 2023
Application End Date:  18 ಜುಲೈ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ  ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದ ಪಟ್ಟ ವಿಷಯದಲ್ಲಿ ಪದವಿ ಸ್ನಾತಕೋತ್ತರ ಪದವಿ ಪದವಿಯನ್ನು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments