ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:20 ಜನವರಿ 2020

NABARD Office Attendant Recruitment 2020:
ಕೇಂದ್ರ ಸರಕಾರದ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಂಗ್ ಸರ್ವಿಸ್ /ರಾಜಭಾಷಾ ಸರ್ವಿಸ್ / ಲೀಗಲ್ ಸರ್ವಿಸ್ ನಲ್ಲಿ ಖಾಲಿ ಉಳಿದಿರುವ ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಹುದ್ದೆಗಳ ವಿಂಗಡನೆ:
ಅಸಿಸ್ಟೆಂಟ್ ಮ್ಯಾನೇಜರ್ (ಆರ್ ಡಿಬಿಎಸ್) - 139
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ರಾಜ್ ಭಾಷಾ) - 08
ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) - 03
* ಪೂರ್ವಭಾವಿ ಪರೀಕ್ಷೆಗೆ ಕರ್ನಾಟಕ ರಾಜ್ಯದ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಹಾಸನ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
* ರಾಜ್ಯದಲ್ಲಿ ಮುಖ್ಯ ಪರೀಕ್ಷೆ ನಡೆಯುವ ಕೇಂದ್ರ: ಬೆಂಗಳೂರು

No. of posts: 150
Application Start Date: 20 ಜನವರಿ 2020
Application End Date: 3 ಫೆಬ್ರುವರಿ 2020
Work Location: ಭಾರತದಾದ್ಯಂತ
Selection Procedure: ಅಭ್ಯರ್ಥಿಗಳಲ್ಲೂ ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಹುದ್ದೆಗಳಿಗನುಗುಣವಾಗಿ ಸಂಬಂಧಿಸಿದ ವಿಷಯಗಳಲ್ಲಿ ಪದವಿ, Phd, ಚಾರ್ಟೆಡ್ ಕಂಟೆಂಟ್(CA), ಕಾಸ್ಟ್ ಅಕೌಂಟೆಂಟ್, ಸೇರಿ ವಿವಿಧ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕಾಗಿರುತ್ತದೆ
Fee: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 800 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, SC / ST / ಅಂಗವಿಕಲ ಅಭ್ಯರ್ಥಿಗಳಿಗೆ 150 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ದಿನಾಂಕ ಜನವರಿ 01, 2020ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.
* OBC ಅಭ್ಯರ್ಥಿಗಳಿಗೆ 03 ವರ್ಷ, SC ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಲಿಕೆ ನೀಡಲಾಗಿದೆ

Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ರೂಪಾಯಿ 28,150/- ರಿಂದ 55600/- ರವರೆಗೆ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆಯ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 03 ಫೆಬ್ರವರಿ 2020 ಕೊನೆಯ ದಿನವಾಗಿದ್ದು ಪೂರ್ವಭಾವಿ ಪರೀಕ್ಷೆಯು 20 ಫೆಬ್ರವರಿ 2020 ರಂದು ನಡೆಯಲಿದೆ.
ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಓದಿಕೊಳ್ಳಬಹುದು.

Comments