Loading..!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಇಲ್ಲಿ ಖಾಲಿ ಇರುವ ಕಚೇರಿ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:26 ಡಿಸೆಂಬರ್ 2019
not found
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಇದು ಭಾರತದ ಅಪೆಕ್ಸ್ ಅಭಿವೃದ್ಧಿ ಹಣಕಾಸು ಸಂಸ್ಥೆಯಾಗಿದೆ. "ಭಾರತದ ಗ್ರಾಮೀಣ ಪ್ರದೇಶಗಳಲ್ಲಿನ ಕೃಷಿ ಮತ್ತು ಇತರ ಆರ್ಥಿಕ ಚಟುವಟಿಕೆಗಳಿಗೆ ಸಾಲ ಕ್ಷೇತ್ರದಲ್ಲಿ ನೀತಿ ಯೋಜನೆ ಮತ್ತು ಕಾರ್ಯಾಚರಣೆಗಳಿಗೆ ಸಂಬಂಧಿಸಿದ ವಿಷಯಗಳನ್ನು NABARD ನಿರ್ವಹಿಸುತ್ತದೆ.
ಪ್ರಸ್ತುತ ಬ್ಯಾಂಕಿನಲ್ಲಿ ಖಾಲಿ ಇರುವ ಆಫೀಸ್ ಅಟೆಂಡೆಂಟ್ ಗ್ರೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಪ್ರಾರಂಭ ದಿನಾಂಕ: 25-12-2019
ಆನ್‌ಲೈನ್ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12-01-2020
ಅರ್ಜಿಯ ಮುದ್ರಣ (Printout) ಪಡೆಯಲು ಕೊನೆಯ ದಿನಾಂಕ: 27-01-2020
ಆನ್‌ಲೈನ್ ಪರೀಕ್ಷೆಯ ದಿನಾಂಕ (ತಾತ್ಕಾಲಿಕ): ಫೆಬ್ರವರಿ 2020
No. of posts:  73
Application Start Date:  26 ಡಿಸೆಂಬರ್ 2019
Application End Date:  12 ಜನವರಿ 2020
Last Date for Payment:  12 ಜನವರಿ 2020
Work Location:  ಭಾರತದಾದ್ಯಂತ
Qualification: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿಯನ್ನು ಪಾಸಾಗಿರಬೇಕು
Fee: * ಎಸ್‌ಸಿ / ಎಸ್‌ಟಿ / PWBD /EX-ಸರ್ವಿಸ್ ಮ್ಯಾನ್ ಅಭ್ಯರ್ಥಿಗಳಿಗಾಗಿ ಅರ್ಜಿ ಶುಲ್ಕ : ರೂ. 50 / -
* ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗಾಗಿ : ರೂ. 450 / -
ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್‌ಗಳು, ಕ್ರೆಡಿಟ್ ಕಾರ್ಡ್‌ಗಳು, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್‌ಗಳು / ಮೊಬೈಲ್ ವ್ಯಾಲೆಟ್‌ಗಳನ್ನು ಬಳಸುವ ಮೂಲಕ ಪಾವತಿಸಬಹುದಾಗಿದೆ.
Age Limit: ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 30 ವರ್ಷಗಳು
ಮೀಸಲಾತಿ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸುತ್ತದೆ.
to download official original notification NABARD Office Attendant Recruitment 2020
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments