ನಬಾರ್ಡ್ ಬ್ಯಾಂಕ್ ದಿಂದ ಒಟ್ಟು 170 ಸಹಾಯಕ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:22 ಜುಲೈ 2022

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್)ದಲ್ಲಿನ ಅಸಿಸ್ಟಂಟ್ ಮ್ಯಾನೇಜರ್ ಒಟ್ಟು 170 ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 18 ಜುಲೈ 2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ07 ಆಗಸ್ಟ್ 2022ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 170





Comments