Loading..!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Yallamma G | Date:30 ಸೆಪ್ಟೆಂಬರ್ 2024
not found

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ಒಟ್ಟು 108 ಆಫೀಸ್ ಅಟೆಂಡೆಂಟ್ ಗ್ರೂಪ್-C ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 02/10/2024 ದಿಂದ ಪ್ರಾರಂಭಗೊಂಡು, 21/10/2014 ದಿನಾಂಕಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯವಾಗುತ್ತದೆ.   


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  108
Application Start Date:  2 ಅಕ್ಟೋಬರ್ 2024
Application End Date:  21 ಅಕ್ಟೋಬರ್ 2024
Work Location:  All over India
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ, ಮುಖ್ಯ ಪರೀಕ್ಷೆ  ಮತ್ತು  ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 35000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the Official Notification

Comments