Loading..!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:23 ಫೆಬ್ರುವರಿ 2024
not found

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ಒಟ್ಟು 31 ಚೀಫ್ ಟೆಕ್ನಾಲಜಿ ಆಫೀಸರ್, ಲೀಡ್ ಆಡಿಟರ್, ಅಡಿಷನಲ್ ಚೀಫ್ ರಿಸ್ಕ್ ಮ್ಯಾನೇಜರ್, ರಿಸ್ಕ್ ಮ್ಯಾನೇಜರ್ – ಕ್ರೆಡಿಟ್ ರಿಸ್ಕ್, ರಿಸ್ಕ್ ಮ್ಯಾನೇಜರ್- ಮಾರ್ಕೆಟ್ ರಿಸ್ಕ್, ಲೀಗಲ್ ಆಫೀಸರ್ ಮತ್ತು ಕ್ರೆಡಿಟ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಮಾರ್ಚ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 31
Chief Technology Officer - 01
Project Manager- Application Management - 01
Lead Auditor - 02
Additional Chief Risk Manager - 01
Senior Analyst – Cyber Security Operations - 01
Risk Manager – Credit Risk - 2
Risk Manager- Market Risk - 2
Risk Manager- Operational Risk - 02
Risk Manager - IS & Cyber Security - 01
Cyber & Network Security Specialist - 02
Database and Operating Systems Specialist - 02
IT Infrastructure & Banking Specialist - 02
Economist - 02
Credit Officer - 01
Legal Officer - 01
ETL Developer - 01
Data Consultant - 02
Business Analyst - 01
Power BI Report Developer - 01
Specialist- Data Management - 01
Financial Inclusion Consultant- Technical - 01
Financial Inclusion Consultant- Banking - 01

No. of posts:  31
Application Start Date:  23 ಫೆಬ್ರುವರಿ 2024
Application End Date:  10 ಮಾರ್ಚ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E. / B. Tech/ M.Sc./ M. Tech / CA/ CS/ MBA ಪದವಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 800/- 
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 50/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 62 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments