ನೈನಿತಾಲ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ನೈನಿತಾಲ್ ಬ್ಯಾಂಕ್ ಲಿಮಿಟೆಡ್ ನಲ್ಲಿಖಾಲಿ ಇರುವ ಮ್ಯಾನೇಜರ್, IT ಆಫೀಸರ್ ಮತ್ತು CA ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ವೈದ್ಯಕೀಯ ಪರೀಕ್ಷೆ ದಾಖಲೆಯ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 25
Probationary Officer (PO) : 20
IT-Officer : 02
Manager-IT : 02
Chartered Accountant (CA) : 01
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.



Comments