ನೈನಿಥಾಲ್ ಬ್ಯಾಂಕ್ ಲಿಮಿಟೆಡ್ ಮ್ಯಾನೇಜ್ಮೆಂಟ್ ಟ್ರೈನಿ ಹಾಗೂ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:11 ಫೆಬ್ರುವರಿ 2022

ನೈನಿಥಾಲ್ ಬ್ಯಾಂಕ್ ಲಿಮಿಟೆಡ್ ಭಾರತದೆಲ್ಲೆಡೆ ಖಾಲಿ ಇರುವ 100 ಮ್ಯಾನೇಜ್ಮೆಂಟ್ ಟ್ರೈನಿ ಹಾಗೂ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 15/02/2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 100
Management Trainee : 50
Clerks : 50
Management Trainee : 50
Clerks : 50
No. of posts: 100
Application Start Date: 10 ಫೆಬ್ರುವರಿ 2022
Application End Date: 15 ಫೆಬ್ರುವರಿ 2022
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ
Management Trainee : 3,00,000/-
Clerks : 47,920/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments