Loading..!

ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ (NAL) ಇಲ್ಲಿ ಖಾಲಿ ಇರುವ 26 ವಿವಿಧ ಅಧಿಕಾರಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Hanamant Katteppanavar | Date:20 ಎಪ್ರಿಲ್ 2021
not found
ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ (NAL) ಖಾಲಿ ಇರುವ 26 ತಾಂತ್ರಿಕ ಸಹಾಯಕ, ತಾಂತ್ರಿಕ ಅಧಿಕಾರಿ, ಸೀನಿಯರ್ ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು ಮೇ 05 2021 ಕ್ಕೆ ಕೊನೆಗೊಳ್ಳುತ್ತದೆ.
ಖಾಲಿ ಹುದ್ದೆಗಳ ವಿವರ:
- ಟೆಕ್ನಿಕಲ್ ಅಸಿಸ್ಟೆಂಟ್- 19 ಹುದ್ದೆಗಳು 
- ಟೆಕ್ನಿಕಲ್ ಆಫೀಸರ್- 01 ಹುದ್ದೆ
- ಸೀನಿಯರ್ ಟೆಕ್ನಿಕಲ್ ಆಫೀಸರ್-1 - 02 ಹುದ್ದೆಗಳು
- ಸೀನಿಯರ್ ಟೆಕ್ನಿಕಲ್ ಆಫೀಸರ್ 2 - 04 ಹುದ್ದೆಗಳು
No. of posts:  26
Application End Date:  21 ಮೇ 2021
Selection Procedure:
- ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಆಯ್ಕೆ ಪಟ್ಟಿ ಮೂಲಕ ಆಯ್ಕೆ ಮಾಡಲಾಗುವುದು. 

 
Qualification:
- ಹುದ್ದೆಗಳಿಗೆ ಅನುಗುಣವಾಗಿ Diploma, Degree, B.Sc, BCA, B.E./B.Tech ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
ಹುದ್ದೆಗೆ ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು - 100/- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು.

ಪ.ಜಾ ಮತ್ತು ಪ.ಪಂ ದ, ಪಿಡಬ್ಲ್ಯುಡಿ ಮತ್ತು CSIR ಉದ್ಯೋಗಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಹುದ್ದೆಗೆ ಅನುಗುಣವಾಗಿ ಮೇ 21, 2021ರ ಅನ್ವಯದಂತೆ ಕನಿಷ್ಠ 28 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ - 40 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download the Official Notification

Comments