Loading..!

ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:20 ಎಪ್ರಿಲ್ 2022
not found

ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ 39 ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಸಲ್ಲಿಸುವ ಕೊನೆಯ ದಿನಾಂಕಗಳು :
Technicial Assistant, Technical Officer, Senior Technical Officer, ಹುದ್ದೆಗಳಿಗೆ  ದಿನಾಂಕ 21/04/2022  
Project Assistant,Project Associate, Research Associate, Principal Project Associate ಹುದ್ದೆಗಳಿಗೆ  ದಿನಾಂಕ 30/04/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ :39
Technicial Assistant : 19
Technical Officer : 01
Senior Technical Officer : 06
Project Assistant : 01
Project Associate : 09
Research Associate : 01
Principal Project Associate : 02

No. of posts:  39
Application Start Date:  19 ಎಪ್ರಿಲ್ 2022
Work Location:  all over india
Selection Procedure: ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ, ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ  ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ Diploma/ B,Sc/ M.Sc/ BCA/ B.E./ B.Techಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 100/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,000/- ರಿಂದ 49,000/- ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: all over india, KA,
To Download Official Notification

Comments