Loading..!

NALCO ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Surekha Halli | Date:28 ಮಾರ್ಚ್ 2020
not found
ಏಷ್ಯಾದ ಅತಿದೊಡ್ಡ ಅಲ್ಯೂಮಿನಿಯಂ ಸಂಕೀರ್ಣ ಹಾಗೂ ಕೇಂದ್ರ ಸರ್ಕಾರದ ಉದ್ಯಮವಾಗಿರುವ, ಭುವನೇಶ್ವರದ ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ(NALCO) ಗ್ರಾಜುಯೇಟ್ ಇಂಜೀನಿಯರ್ ಟ್ರೇನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ : 09-04-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

* ಹುದ್ದೆಗಳ ವಿವರ :
- ಮೆಕ್ಯಾನಿಕಲ್ - 45
- ಎಲೆಕ್ಟ್ರಿಕಲ್ - 29
- ಇನ್ ಸ್ಟುಮೆಂಟೇಷನ್ - 15
- ಕೆಮಿಕಲ್ - 09
- ಮೆಟಲರ್ಜಿ - 13
- ಸಿವಿಲ್ - 05
- ಮೈನಿಂಗ್ - 04
No. of posts:  120
Application Start Date:  27 ಮಾರ್ಚ್ 2020
Application End Date:  9 ಎಪ್ರಿಲ್ 2020
Fee: - ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 500 ರೂ
- ಉಳಿದ ಎಲ್ಲ ಅಭ್ಯರ್ಥಿಗಳಿಗೆ : 100 ರೂ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
to download official notification

Comments