NALCO ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:28 ಮಾರ್ಚ್ 2020

ಏಷ್ಯಾದ ಅತಿದೊಡ್ಡ ಅಲ್ಯೂಮಿನಿಯಂ ಸಂಕೀರ್ಣ ಹಾಗೂ ಕೇಂದ್ರ ಸರ್ಕಾರದ ಉದ್ಯಮವಾಗಿರುವ, ಭುವನೇಶ್ವರದ ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ(NALCO) ಗ್ರಾಜುಯೇಟ್ ಇಂಜೀನಿಯರ್ ಟ್ರೇನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ : 09-04-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. * ಹುದ್ದೆಗಳ ವಿವರ : - ಮೆಕ್ಯಾನಿಕಲ್ - 45 - ಎಲೆಕ್ಟ್ರಿಕಲ್ - 29 - ಇನ್ ಸ್ಟುಮೆಂಟೇಷನ್ - 15 - ಕೆಮಿಕಲ್ - 09 - ಮೆಟಲರ್ಜಿ - 13 - ಸಿವಿಲ್ - 05 - ಮೈನಿಂಗ್ - 04
No. of posts: 120
Application Start Date: 27 ಮಾರ್ಚ್ 2020
Application End Date: 9 ಎಪ್ರಿಲ್ 2020
Fee: - ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 500 ರೂ
- ಉಳಿದ ಎಲ್ಲ ಅಭ್ಯರ್ಥಿಗಳಿಗೆ : 100 ರೂ
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
- ಉಳಿದ ಎಲ್ಲ ಅಭ್ಯರ್ಥಿಗಳಿಗೆ : 100 ರೂ
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
to download official notification
Related Tags: Degree





Comments