Loading..!

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:17 ನವೆಂಬರ್ 2022
not found

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ39 ಉಪ ವ್ಯವಸ್ಥಾಪಕ ಮತ್ತು ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

No. of posts:  39
Application Start Date:  17 ನವೆಂಬರ್ 2022
Application End Date:  10 ಡಿಸೆಂಬರ್ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma/ Engineering/ CA/ CMA/ M.Sc/ ಸ್ನಾತಕೋತ್ತರ ಪದವಿ/ ಪದವಿಯನ್ನು ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 10-12-2022 ಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments