ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಕೂಡಲೇ ಅರ್ಜಿ ಸಲ್ಲಿಸಿ

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 277 ಮೆಕ್ಯಾನಿಕಲ್, ಎಲೆ ಕ್ಟ್ರಿಕಲ್, ಮೆಟಲರ್ಜಿ, ಕೆಮಿಕಲ್ ಮತ್ತು ಕೆಮಿಸ್ಟ್ರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ04/03/2024 ಹಾಗೂ ಕೊನೆಯ ದಿನಾಂಕ 02/04/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 277
ಮೆಕ್ಯಾನಿಕಲ್ - 127
ಇನ್ ಸ್ಟ್ರುಮೆಂಟೇಷನ್ - 20
ಎಲೆ ಕ್ಟ್ರಿಕಲ್ - 100
ಮೆಟಲರ್ಜಿ - 10
ಕೆಮಿಕಲ್ - 13
ಕೆಮಿಸ್ಟ್ರಿ - 07
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Engineering ಸ್ನಾತಕೋತ್ತರ ಪದವಿ/ ಪದವಿಯನ್ನು ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು
- General, OBC & EWS ಅಭ್ಯರ್ಥಿಗಳಿಗೆ : 500/-
- ಇತರ ಎಲ್ಲ ಅಭ್ಯರ್ಥಿಗಳಿಗೆ 100/- ರೂ ಶುಲ್ಕ ವನ್ನು ನಿಗದಿಪಡಿಸಲಾಗಿದೆ
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 60,000/- ರೂ ಗಳಿಂದ 1,80,000/- ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments