ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 518 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಕೂಡಲೇ ಅರ್ಜಿ ಸಲ್ಲಿಸಿ

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 518 ನರ್ಸ್, ಲ್ಯಾಬರೇಟರಿ ಟೆಕ್ನಿಷಿಯನ್, SUPT ಆಪರೇಟರ್ ಮತ್ತು SUPT ಲ್ಯಾಬರೇಟರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments