Loading..!

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 518 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:23 ಡಿಸೆಂಬರ್ 2024
not found

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 518 ನರ್ಸ್, ಲ್ಯಾಬರೇಟರಿ ಟೆಕ್ನಿಷಿಯನ್, SUPT ಆಪರೇಟರ್ ಮತ್ತು SUPT ಲ್ಯಾಬರೇಟರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  518
Application Start Date:  23 ಡಿಸೆಂಬರ್ 2024
Application End Date:  21 ಜನವರಿ 2025
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC, PUC, B.Sc, ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.    


ವಯೋಮಿತಿ ಸಡಿಲಿಕೆ : 
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments