Loading..!

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Tags: Degree PG
Published by: Savita Halli | Date:20 ಎಪ್ರಿಲ್ 2020
not found
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಈ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

* ಹುದ್ದೆಗಳ ವಿವರ :
- ತಾಂತ್ರಿಕ ಸಹಾಯಕರು(ಅರಣ್ಯೀಕರಣ) : 125
- ತಾಂತ್ರಿಕ ಸಹಾಯಕರು (ಕೃಷಿ ತೋಟಗಾರಿಕೆ ಮತ್ತು ರೇಷ್ಮೆ) : 282
No. of posts:  407
Application Start Date:  19 ಎಪ್ರಿಲ್ 2020
Application End Date:  15 ಮೇ 2020
Qualification: - ತಾಂತ್ರಿಕ ಸಹಾಯಕರು(ಅರಣ್ಯೀಕರಣ) : BSc(forestry) / MSc(forestry)

- ತಾಂತ್ರಿಕ ಸಹಾಯಕರು (ಕೃಷಿ ತೋಟಗಾರಿಕೆ ಮತ್ತು ರೇಷ್ಮೆ) : BSc(Agri,Harticulture,Sericulture,Dairy) / MSc(Agri,Harticulture,Sericulture) ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಕನಿಷ್ಠ 21 ವರ್ಷ & ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
Pay Scale: - ವೇತನ 22,000/- ರೂ
- ಹೆಚ್ಚಿನ ಮಾಹಿತಿಯಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
To Download Official Notification

Comments

Daya Nanda Jl ಏಪ್ರಿಲ್ 25, 2020, 1:33 ಅಪರಾಹ್ನ