ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೊರೇಟರೀಸ್, ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:28 ಮೇ 2020

ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೊರೇಟರೀಸ್, ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-07-2020 * ಹುದ್ದೆಗಳ ವಿವರ - ಸೈಂಟಿಸ್ಟ್ - ಸೀನಿಯರ್ ಸೈಂಟಿಸ್ಟ್
No. of posts: 13
Application Start Date: 28 ಮೇ 2020
Application End Date: 6 ಜುಲೈ 2020
Age Limit: - ಸೈಂಟಿಸ್ಟ್ : 32 ವರ್ಷ ವಯಸ್ಸನ್ನು ಹೊಂದಿರಬೇಕು.
- ಸೀನಿಯರ್ ಸೈಂಟಿಸ್ಟ್ : 37 ವರ್ಷ ವಯಸ್ಸನ್ನು ಹೊಂದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಸೀನಿಯರ್ ಸೈಂಟಿಸ್ಟ್ : 37 ವರ್ಷ ವಯಸ್ಸನ್ನು ಹೊಂದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,

Comments