ರಾಷ್ಟ್ರೀಯ ರೋಗ ಮಾಹಿತಿ ವಿಜ್ಞಾನ ಮತ್ತು ಸಂಶೋಧನೆ ಕೇಂದ್ರ, ಬೆಂಗಳೂರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Mallappa Myageri | Date:18 ನವೆಂಬರ್ 2021

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ರೋಗ ಮಾಹಿತಿ ವಿಜ್ಞಾನ ಮತ್ತು ಸಂಶೋಧನೆ ಕೇಂದ್ರ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ: 30-11-2021 ರೊಳಗೆ ಇಮೇಲ್ : adm.ncdir@cov.in ವಿಳಾಸಕ್ಕೆ ಇಮೇಲ್ ಮೂಲಕ ಕಳುಹಿಸಬೇಕು.
No. of posts: 22
Application Start Date: 17 ನವೆಂಬರ್ 2021
Application End Date: 30 ನವೆಂಬರ್ 2021
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ಹೊಂದಿರಬೇಕು, ಈ ಕುರಿತ ಮಾಹಿತಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಗಮನಿಸಿ.
Age Limit: SC/ST/OBC/PWD ಅಭ್ಯರ್ಥಿಗಳಿಗೆ ನೇಮಕಾತಿಯ ಅನುಸಾರ ವಯಸ್ಸಿನಲ್ಲಿ ಸಡಿಲಿಕೆಯು ಇರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: Bangalore , Karnataka, KA,





Comments