ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ 83 ಸ್ಟೆನೋಗ್ರಾಫರ್ ಮತ್ತು ಪ್ರೈವೇಟ್ ಸೆಕ್ರೆಟರಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/06/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 83
- ಸ್ಟೆನೋಗ್ರಾಫರ್ - 52
- ಪ್ರೈವೇಟ್ ಸೆಕ್ರೆಟರಿಸ್ - 31
Job Overview
- No. of posts
- 83
- Start Date
- 16 ಜೂನ್ 2023
- End Date
- 30 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಕನಿಷ್ಟ 3 ವರ್ಷದ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 28 ಹಾಗು ಗರಿಷ್ಠ 62 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
Apply online National Company Law Tribunal 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments