Loading..!

ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:28 ಡಿಸೆಂಬರ್ 2023
not found

ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ಖಾಲಿ ಇರುವ17 ಮ್ಯಾನೇಜರ್, ಇಂಜಿನಿಯರ್, ಅಕೌಂಟ್ ಆಫಿಸರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 19/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 17
1.     Manager 2
2. Engineer 5
3. Sr. Chemist 1
4. Accounts Officer 2
5. Medical Officer 2
6. Transportation Officer 1
7. Assistant Manager 3
8. Senior Manager (HR) 1

No. of posts:  17
Application Start Date:  27 ಡಿಸೆಂಬರ್ 2023
Application End Date:  19 ಜನವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE/ B.Tech/ BSc/ M.Sc/ Diploma/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments