Loading..!

ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಸಂಘ ಕೊಪ್ಪಳದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Tags: Degree PG
Published by: Surekha Halli | Date:8 ಜುಲೈ 2020
not found
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ NUHM ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು31-03-2021ರವರೆಗೆ ಹಾಗೂ ನವೀಕರಣದ ಷರತ್ತುಗಳನ್ನು ಎನ್ಎಚ್ಎಂ ನಿಯಮಾವಳಿ ಹಾಗೂ ಮೆರಿಟ್ ಮತ್ತು ರೋಸ್ಟರ್ ಹಾಗೂ 371 ಜೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. * ಹುದ್ದೆಗಳ ವಿವರ : - ವೈದ್ಯಾಧಿಕಾರಿಗಳು(NUHM) - ಎಲ್.ಹೆಚ್.ವಿ - ಶುಶ್ರುಶಕಿ - ಕಿರಿಯ ಪುರುಷ ಆರೋಗ್ಯ ಸಹಾಯಕರು - ಅರೆಕಾಲಿಕ ತಜ್ಞ ವೈದ್ಯರು
No. of posts:  11
Application Start Date:  6 ಜುಲೈ 2020
Application End Date:  13 ಜುಲೈ 2020
Qualification: - ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download official notification
Related Tags: Degree PG

Comments