ರಾಷ್ಟ್ರೀಯ ತೋಟಗಾರಿಕೆ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿಸಲ್ಲಿಸಿ
Published by: Yallamma G | Date:16 ನವೆಂಬರ್ 2022

ರಾಷ್ಟ್ರೀಯ ತೋಟಗಾರಿಕೆ ಮಂಡಳಿಯಲ್ಲಿ ಖಾಲಿ ಇರುವ 17 ಯಾಂಗ್ ಪ್ರೊಫೆಷನಲ್ಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27/11/2022 ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Managing Director, National Horticulture Board, Plot 85,
Sector 18, Institutional Area, Gurugram (Haryana)-122015.
No. of posts: 17
Application Start Date: 16 ನವೆಂಬರ್ 2022
Application End Date: 27 ನವೆಂಬರ್ 2022
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ MBA/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 27/11/2022 ರಂದು ಹುದ್ದೆಗಳಿಗೆ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments