ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಸಂಸ್ಥೆ (NIMANS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಸಂಸ್ಥೆ (NIMANS) ಯಲ್ಲಿ ಖಾಲಿ ಇರವ 161 ನರ್ಸಿಂಗ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18 ನವೆಂಬರ್ 2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc. Nursing ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 1.180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments