ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ 510 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Published by: Basavaraj Halli | Date:28 ಜುಲೈ 2020

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 510 ಹುದ್ದೆಗಳ ನೇಮಕಾತಿಗಾಗಿ ಸ್ನಾತಕ ಮತ್ತು ಸ್ನಾತಕೋತ್ತರ ಪದವೀಧರರಿoದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರಗಳು: 1) ರಾಜ್ಯ ಯೋಜನಾ ಸಮನ್ವಯಯಕಾರರು (10 ) 2) ಯಂಗ್ ಫೆಲೋ ಹುದ್ದೆ (250) 3) ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ (250)
No. of posts: 510
Application Start Date: 28 ಜುಲೈ 2020
Application End Date: 10 ಆಗಸ್ಟ್ 2020
Qualification: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿತ ವಿಷಯಗಳಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರೈಸಿರಬೇಕು
Employment Type: FULL_TIME
Hiring Organization: KPSC Vaani https://www.kpscvaani.com





Comments