ರಾಷ್ಟ್ರೀಯ ರೈಲು ಮತ್ತು ಸಾರಿಗೆ ಸಂಸ್ಥೆಯ ಬೋಧನಾ ಹುದ್ದೆಗಳ ನೇಮಕಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ
Published by: Basavaraj Halli | Date:3 ಜನವರಿ 2020

National rail and transport institute recruitment 2020:
ರಾಷ್ಟ್ರೀಯ ರೈಲು ಮತ್ತು ಸಾರಿಗೆ ಸಂಸ್ಥೆಯ ಬೋಧನಾ ಹುದ್ದೆಗಳ ನೇಮಕಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಈ ಹುದ್ದೆಗಳು ಎಂಜಿನಿಯರಿಂಗ್ ಮತ್ತು ಅನ್ವಯಿಕ ವಿಜ್ಞಾನ ಶಾಲೆ, ಸಾರಿಗೆ ಯೋಜನೆ ಮತ್ತು ವಿನ್ಯಾಸದ ಶಾಲೆ, ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಲೀಡರ್ಶಿಪ್ ಮಾರ್ಕೆಟಿಂಗ್, ಮಾನವಿಕ ಕಲೆ ಮತ್ತು ಸಾಮಾಜಿಕ ವಿಜ್ಞಾನಗಳ ಶಾಲೆ ಹಾಗೂ ಸಾರಿಗೆ ನೀತಿ ಮತ್ತು ಕಾನೂನಿನ ಶಾಲೆ ವಿಭಾಗದಲ್ಲಿ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕ ನಡೆಯಲಿದೆ
ಆಸಕ್ತ ಅಭ್ಯರ್ಥಿಗಳು ದಿನಾಂಕ 18 ಜನವರಿ 2020 ರೊಳಗಾಗಿ ಈ ಕೆಳಗೆ ನೀಡಿರುವ ಲಿಂಕ್ ಬಳಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವೇತನ, ವಯೋಮಿತಿ ಮತ್ತು ಅನುಭವದ ಸೇರಿ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Application Start Date: 3 ಜನವರಿ 2020
Application End Date: 18 ಜನವರಿ 2020
Work Location: ವಡೋದರಾ, ಗುಜರಾತ

Comments