ರಾಷ್ಟ್ರೀಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಬೀಜ ನಿಗಮ ನಿಯಮಿತ(ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್)ದಲ್ಲಿ ಖಾಲಿ ಇರುವ 188 ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಟ್ರೇನಿ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma/ MSW/ MA (Public administration)/ LLB/ M.Sc.(Agri.)/ BE/ B.Tech./ B.Sc. (Agri.)/ B.Com/ ITI/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.
- ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- Dy. General Manager (Vigilance) ಹುದ್ದೆಗಳಿಗೆ : 50ವರ್ಷ
- Assistant Manager (Vigilance) ಹುದ್ದೆಗಳಿಗೆ : 30 ವರ್ಷ
- Management Trainee, Senior Trainee, Trainee ಹುದ್ದೆಗಳಿಗೆ : 27 ವರ್ಷ
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 3 ವರ್ಷ
SC/ ST ಅಭ್ಯರ್ಥಿಗಳಿಗೆ : 5 ವರ್ಷ
PwD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- Dy. General Manager (Vigilance) Rs. 70000-200000/-
- Assistant Manager (Vigilance) Rs. 40000-140000/-
- Management Trainee 57920/-
- Senior Trainee 31856/-
- Trainee 24616/-
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.





Comments