Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 338 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:13 ಜೂನ್ 2022
not found
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಎಲೆಕ್ಟ್ರಿಷನ್, ಪೇಂಟರ್, ಮಷಿನಿಸ್ಟ, ಫಿಟ್ಟರ್, ವೆಲ್ಡರ್ ಮತ್ತು ಪ್ಲOಬರ್ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 8/07/2022 ರೊಳಗೆ ಅರ್ಜಿ ಸಲ್ಲಿಸಬಹುದು.
No. of posts:  338
Application Start Date:  22 ಜೂನ್ 2022
Application End Date:  8 ಜುಲೈ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC (10) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2001 ಅಗಸ್ಟ 1ರಿಂದ 2008 ಅಕ್ಟೊಬರ್ 31ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: all over india, KA,
To Download Official Notification

Comments