SSLC ಪಾಸಾದ ಅಭ್ಯರ್ಥಿಗಳಿಂದ ನೇವಲ್ ಡಾಕ್ ಯಾರ್ಡನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Yallamma G | Date:7 ಡಿಸೆಂಬರ್ 2022

ಭಾರತೀಯ ನೌಕಾಪಡೆಯ ವಿವಿಧ ಟ್ರೇಡಗಳಲ್ಲಿ ಒಂದಾದ ವಿಶಾಖಪಟ್ಟಣದ ನೇವಲ್ ಡಾಕ್ ಯಾರ್ಡನಲ್ಲಿ ಖಾಲಿ ಇರುವ275 ಫಿಟ್ಟರ್, ಕಾರ್ಪೆOಟರ್, ಪೇಂಟರ್, ಮೆಕ್ಯಾನಿಕ್, ವೆಲ್ಡರ್, ಫೌಂಡ್ರಿಮನ್ ಮತ್ತು ಎಲೆಕ್ಟ್ರಾನಿಕ್ ಮೆಕ್ಯಾನಿಕಲ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 02/01/ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 275
Application Start Date: 6 ಡಿಸೆಂಬರ್ 2022
Application End Date: 2 ಜನವರಿ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರಿಷೆ ಮತ್ತು ಸಂದರ್ಶನ ನಡೆಸಿ ಸಂದರ್ಶನದಲ್ಲಿ ಆಯ್ಕೆ ಯಾದ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC/ ITI ವಿದ್ಯಾರ್ಹತೆಯನ್ನು ಕನಿಷ್ಠ ಶೇ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 02 ಮೇ 2009 ಕ್ಕಿಂತ ಮುಂಚಿತವಾಗಿ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC





Comments