ನವೋದಯ ವಿದ್ಯಾಲಯ ಸಮಿತಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯ ಸಮಿತಿಯಲ್ಲಿ ಖಾಲಿ ಇರುವ 500 ಪೋಸ್ಟ್ ಗ್ರಾಜುಯೇಟ್ ಟೀಚರ್ ಮತ್ತು ಟ್ರೈನ್ಡ್ ಗ್ರಾಜುಯೇಟ್ ಟೀಚರ್ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26 ಏಪ್ರಿಲ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಹುದ್ದೆಗಳ ವಿವರ : 500
* Post Graduate Teachers (PGTs) : 283
* Trained Graduate Teachers (TGTs) : 217
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ BE or B.Tech/ CTET/ B.ed/ ಸ್ನಾತಕೋತ್ತರ ಪದವಿ / ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments