ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:31 ಮೇ 2022

ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್, ಮ್ಯಾನೇಜ್ ಮೆಂಟ್ ಟ್ರೇನಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 16
* ಜನರಲ್ ಮ್ಯಾನೇಜರ್ - 06
* ಮ್ಯಾನೇಜ್ ಮೆಂಟ್ ಟ್ರೇನಿ - 09
* SR ಸ್ಟಿನೋಗ್ರಾಫರ್ : 01
No. of posts: 16
Application Start Date: 31 ಮೇ 2022
Application End Date: 16 ಜೂನ್ 2022
Work Location: all over india
Selection Procedure: ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳು, ವೃತ್ತಿ ಅನುಭವ, ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Engineering, Diploma, MBA, MSW, ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 80,000 ರಿಂದ 2,20,000/-ರವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments