ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ನಲ್ಲಿ ಖಾಲಿ ಇರುವ 62 ಇನ್‌ಸ್ಪೆಕ್ಟರ್ ಸೇರಿದಂತೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ19 ಡಿಸೆಂಬರ್ 2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನೂ ನೇಮಕಾತಿಯ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
Deputy Director General (HQ), Narcotics Control Bureau,
West Block No.1, Wing No.5, R.K. Puram, New Delhi-110066
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯಸ್ಸು ನಿಗದಿಪಡಿಸಲಾಗಿದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9,300/- ರೂ ಗಳಿಂದ 34,800/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments