Loading..!

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:20 ನವೆಂಬರ್ 2024
not found

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ನಲ್ಲಿ ಖಾಲಿ ಇರುವ 62 ಇನ್‌ಸ್ಪೆಕ್ಟರ್ ಸೇರಿದಂತೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  62
Application Start Date:  20 ನವೆಂಬರ್ 2024
Application End Date:  19 ಡಿಸೆಂಬರ್ 2024
Selection Procedure:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ19 ಡಿಸೆಂಬರ್ 2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನೂ ನೇಮಕಾತಿಯ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುವುದು.


ಅರ್ಜಿ ಸಲ್ಲಿಸುವ ವಿಳಾಸ :
Deputy Director General (HQ), Narcotics Control Bureau,
West Block No.1, Wing No.5, R.K. Puram, New Delhi-110066

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯಸ್ಸು ನಿಗದಿಪಡಿಸಲಾಗಿದೆ

Employment Type: FULL_TIME
Hiring Organization: KPSC Vaani https://www.kpscvaani.com
To Download Official Notification
Related Tags: Degree

Comments