Loading..!

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:11 ಅಕ್ಟೋಬರ್ 2022
not found

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 292 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 292
- ಪ್ರಾಧ್ಯಾಪಕ : 40
- ಸಹ ಪ್ರಾಧ್ಯಾಪಕ : 97
- ಸಹಾಯಕ ಪ್ರಾಧ್ಯಾಪಕ : 155

No. of posts:  292
Application Start Date:  8 ಅಕ್ಟೋಬರ್ 2022
Application End Date:  28 ಅಕ್ಟೋಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಕಿರುಪಟ್ಟಿ (short list) ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು P.hd/ ಸ್ನಾತಕೋತ್ತರ ಪದವಿ/ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:

 ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 
* ಇತರ ಅಭ್ಯರ್ಥಿಗಳು 1000 ರೂ. ಅನ್ನು ಅನ್‌ಲೈನ್‌ ಮೂಲಕ ಪಾವತಿಸಬೇಕು.
* SC/ ST/ಮಹಿಳಾ ಅಭ್ಯರ್ಥಿಗಳು ಮತ್ತುಮಾಜಿ ಸೈನಿಕರು AAI ನಲ್ಲಿ ಆಫ್ರೆಂಟಿಸ್ ತರಬೇತಿ ಪಡೆದ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments