ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 347 ವ್ಯವಹಾರ ವ್ಯವಸ್ಥಾಪಕ, ಹಿರಿಯ ಅಭಿಯಂತರ, ಸಹಾಯಕ ಉತ್ಪಾದನಾ ಅಧಿಕಾರಿ, ತಾಂತ್ರಿಕ ಅಧಿಕಾರಿ, ನಿರ್ಮಾಣ ವ್ಯವಸ್ಥಾಪಕ ಮತ್ತು ಚಲನಚಿತ್ರ ಸಂಪಾದಕ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/05/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* For Level : 10-12 : ಅರ್ಜಿ ಶುಲ್ಕ 1500/-
* For L e v e l: 6 - 7 : ಅರ್ಜಿ ಶುಲ್ಕ 1200/-
* For Level : 2-5 : ಅರ್ಜಿ ಶುಲ್ಕ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ ST/PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
* OBC ಅಭ್ಯರ್ಥಿಗಳಿಗೆ 3 ವರ್ಷ
* SC/ ST ಅಭ್ಯರ್ಥಿಳಿಗೆ 5 ವರ್ಷ
* PwBD ಅಭ್ಯರ್ಥಿಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments