Loading..!

ಕರ್ನಾಟಕದ ಕೈಗಾದಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 137 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:18 ಡಿಸೆಂಬರ್ 2019
not found
ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 137 ಚಾಲಕ,ಟೆಕ್ನೀಶಿಯನ್ ಮತ್ತು ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 6, 2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 6, 2020 ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು.
No. of posts:  137
Application Start Date:  17 ಡಿಸೆಂಬರ್ 2019
Application End Date:  6 ಜನವರಿ 2020
Work Location:  ಕರ್ನಾಟಕಟದ ಕೈಗಾ
Qualification: ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ ಈ ಕುರಿತು ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು
Age Limit: ದಿನಾಂಕ ಜನವರಿ 6,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: * ಚಾಲಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/-ರೂ
* ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ
* ಸ್ಟೈಫೆಂಡರಿ ಟ್ರೈನಿ/ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,500/- ರಿಂದ 18,000/-ರೂ * ಸ್ಟೈಫೆಂಡ್ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/-ರೂ ವೇತನವನ್ನು ನೀಡಲಾಗುವುದು.

- ಗಮನಿಸಿ : ದಿನಾಂಕ 17 ಡಿಸೆಂಬರ್ 2019 ರಿಂದ ಅರ್ಜಿ ಸಲ್ಲಿಕೆ ಲಿಂಕ್ ತೆರೆದುಕೊಳ್ಳುತ್ತದೆ
to download official notification for NPCIL Recruitment for Various Posts 2019
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments