ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:29 ಸೆಪ್ಟೆಂಬರ್ 2023

ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ 1140 ಎಲೆಕ್ಟ್ರಿಷನ್, ಎಲೆಕ್ಟ್ರಿಷನ್ ಮೆಕ್ಯಾನಿಕ್, ಫೀಲ್ಡ್ರ್, ವೆಲ್ಡರ್ ಮತ್ತು ಆಟೋ ಎಲೆಕ್ಟ್ರಿಷನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/10/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 1140
Electronic Mechanic 13
Electrician 370
Fitter 543
Welder 155
Motor Mechanic 47
Auto Electrician 12
No. of posts: 1140
Application Start Date: 5 ಅಕ್ಟೋಬರ್ 2023
Application End Date: 15 ಅಕ್ಟೋಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: ITI





Comments