Loading..!

ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:23 ಅಕ್ಟೋಬರ್ 2023
not found

ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ 700 ಬ್ಯಾಚುಲರ್ ಆಫ್ ಫಾರ್ಮಸಿ, ಬ್ಯಾಚುಲರ್ ಆಫ್ ಕಾಮರ್ಸ್ ಮತ್ತು ಬ್ಯಾಚುಲರ್ ಆಫ್ ಸೈನ್ಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/08/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

No. of posts:  700
Application Start Date:  22 ಜುಲೈ 2023
Application End Date:  3 ಆಗಸ್ಟ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೋಮ/ BE/ B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
SC/ ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 8,000/- ರೂ ಗಳಿಂದ 9,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download the official notification
Related Tags: Degree Diploma

Comments