Loading..!

ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:4 ಡಿಸೆಂಬರ್ 2024
not found

ವಿಶ್ವದ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ ಕಂಪನಿಯಾದ ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ 334 ಕಾರ್ಯನಿರ್ವಾಹಕ ಇಂಜಿನಿಯರ್ (ಮೆಕಾನಿಕಲ್), ವಿದ್ಯುತ, ಉಪಪ್ರಧಾನ ವ್ಯವಸ್ಥಾಪಕರು, ಉಪ ಮುಖ್ಯ ಇಂಜಿನಿಯರ್, ಹೆಚ್ಚುವರಿ ಮುಖ್ಯ ವ್ಯವಸ್ಥಾಪಕ, ವ್ಯವಸ್ಥಾಪಕ (ಭೂ ವಿಜ್ಞಾನ) ಮತ್ತು ವೈದ್ಯಕೀಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  334
Application Start Date:  4 ಡಿಸೆಂಬರ್ 2024
Application End Date:  17 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಡಿಸೆಂಬರ್ 2024 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು  ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಅಥವಾ ಇತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.

Fee:

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳು: 354/-
* ಸಾಮಾನ್ಯ ವರ್ಗದ ಅಭ್ಯರ್ಥಿಗಳು, EWS ಅಭ್ಯರ್ಥಿಗಳು : Rs. 854/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 54 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
SC/ ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 50,000/- ರೂ ಗಳಿಂದ 2,80,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments