ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ ಜಾಯಿಂಟ್ ರಿಜಿಸ್ಟರ್, ಡೆಪ್ಯುಟಿ ರಿಜಿಸ್ಟರ್ ಮತ್ತು ಅಸಿಸ್ಟಂಟ್ ರಿಜಿಸ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 03/02/2025 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Secretary, NCLT, National Company Law Tribunal, 6th Floor, Block No. 3, C.G.O.
Complex, Lodhi Road, New Delhi – 110003
ಹುದ್ದೆಗಳ ವಿವರ : 11
ಜಂಟಿ ರಿಜಿಸ್ಟ್ರಾರ್ : 2
ಉಪ ನೋಂದಣಾಧಿಕಾರಿ : 6
ಸಹಾಯಕ ರಿಜಿಸ್ಟ್ರಾರ್ : 3
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Joint Registrar : Rs 123100/- ರಿಂದ 215900/- ರೂಗಳ ವರೆಗೆ
Deputy Registrar : Rs 78800/- ರಿಂದ 209200/- ರೂಗಳ ವರೆಗೆ
Assistant Registrar : Rs 67700/- ರಿಂದ 208700/- ರೂಗಳ ವರೆಗೆ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments