Loading..!

ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:31 ಡಿಸೆಂಬರ್ 2024
not found

ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ ಜಾಯಿಂಟ್ ರಿಜಿಸ್ಟರ್, ಡೆಪ್ಯುಟಿ ರಿಜಿಸ್ಟರ್ ಮತ್ತು ಅಸಿಸ್ಟಂಟ್ ರಿಜಿಸ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  11
Application Start Date:  31 ಡಿಸೆಂಬರ್ 2024
Application End Date:  3 ಫೆಬ್ರುವರಿ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ  ಲಿಖಿತ ಪರೀಕ್ಷೆ  ಮತ್ತು ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.  


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 03/02/2025 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : 
Secretary, NCLT, National Company Law Tribunal, 6th Floor, Block No. 3, C.G.O.

Complex, Lodhi Road, New Delhi – 110003


ಹುದ್ದೆಗಳ ವಿವರ : 11
ಜಂಟಿ ರಿಜಿಸ್ಟ್ರಾರ್ : 2
ಉಪ ನೋಂದಣಾಧಿಕಾರಿ : 6
ಸಹಾಯಕ ರಿಜಿಸ್ಟ್ರಾರ್ : 3

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. 
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments