Loading..!

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO) ಇಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:22 ಜುಲೈ 2024
not found

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO) ಇಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  30
Application Start Date:  22 ಜುಲೈ 2024
Application End Date:  8 ಆಗಸ್ಟ್ 2024
Selection Procedure: NEEPCO ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification: NEEPCO ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ  ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ/ BE/ B.Tech ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Fee:

- ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: ₹560/-
- SC/ST/ESM/ಮಹಿಳೆ/PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ. 

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments