ನ್ಯೂಕ್ಲಿಯರ್ ಫ್ಯುಯೆಲ್ ಕಾಂಪ್ಲೆಕ್ಸ್ (NFC) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:23 ಸೆಪ್ಟೆಂಬರ್ 2023

ನ್ಯೂಕ್ಲಿಯರ್ ಫ್ಯುಯೆಲ್ ಕಾಂಪ್ಲೆಕ್ಸ್ (NFC) ಲಿಮಿಟೆಡ್ ನಲ್ಲಿ206 ಫಿಟ್ಟರ್, ಎಲೆಕ್ಟ್ರಿಷಿಯನ್, ಅಸಿಸ್ಟೆಂಟ್, ಮೆಕ್ಯಾನಿಸ್ಟ್, ಮೋಟಾರ್ ಮೆಕ್ಯಾನಿಕ್ ಮತ್ತು ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ30/09/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 206
- Fitter 42
- Turner 32
- LA(CP) - Laboratory Assistant (Chemical Plant) 6
- Electrician 15
- Machinist 16
- Machinist(Grinder) 8
- Attendant Operator (Chemical Plant) 15
- Chemical Plant Operator 14
- (Instrument Mechanic) 7
- Motor Mechanic 3
- Stenographer( English ) 2
- Computer Operator & Programming Assistant(COPA) 16
- Welder 16
- Mechanic Diesel 4
- Carpenter 6
- Plumber 4
No. of posts: 206
Application Start Date: 23 ಸೆಪ್ಟೆಂಬರ್ 2023
Application End Date: 30 ಸೆಪ್ಟೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ನೇರ ಸಂದರ್ಶನವನ್ನು ನಡೆಸಿ ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC ಮತ್ತು ITI ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC





Comments