ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:6 ಎಪ್ರಿಲ್ 2024

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ63 ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/04/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 63
Deputy General Manager (Administration) : 2
Deputy General Manager (Legal) : 1
Deputy General Manager (Technical) : 30
Manager (Technical) : 30
No. of posts: 63
Application Start Date: 6 ಎಪ್ರಿಲ್ 2024
Application End Date: 15 ಎಪ್ರಿಲ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree Engineering





Comments