Loading..!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:16 ಎಪ್ರಿಲ್ 2025
not found

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಟ್ರಾಫಿಕ್ ಎಕ್ಷ ಪರ್ಟ್, ರೋಡ್ ಸೇಫ್ಟಿ ಎಕ್ಷ ಪರ್ಟ್, ಸೀನಿಯರ್ ಹೈವೇ ಎಕ್ಷ ಪರ್ಟ್, ಲ್ಯಾಂಡ್ ಆಕ್ವೇಶನ್ ಎಕ್ಷ ಪರ್ಟ್ ಮತ್ತು ಡೊಮೇನ್ ಎಕ್ಷ ಪರ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. 


ಹುದ್ದೆಯ ವಿವರಗಳು : 
Domain Experts : 4
Senior Highway Expert : 4
Road Safety Expert : 4
Traffic Expert : 5
Environment / Forest Specialist : 5
Land Acquisition Expert : 4


ವಿದ್ಯಾರ್ಹತೆ : ಪ್ರಸ್ತುತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ Civil Engineering, Ph.D. Law, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.


ಮಾಸಿಕ ವೇತನ : 
1 Principal DPR Expert : Rs. 5,00,000/- 
2 Senior Highway Expert : Rs. 3,50,000/- 
3 Road Safety Expert : Rs. 3,50,000/-
4 Traffic Expert : Rs. 3,50,000/- 
5 Environment / Forest Specialist : Rs. 3,50,000/- 
6 Land Acquisition Expert : Rs. 3,50,000/- 


ಆಯ್ಕೆ ವಿಧಾನ:ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ವಯೋಮಿತಿ :
ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳನ್ನು ಹೊಂದಿರಬೇಕು.


ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್ https://nhai.gov.in/#/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ತಜ್ಞರು ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 25-04-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.


ಅರ್ಜಿಸಲ್ಲಿಸುವ ವಿಧಾನ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 22-03-2025 ರಿಂದ  25-04-2025 ರೊಳಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಕೃತ ವೆಬ್‌ಸೈಟ್ https://nhai.gov.in/#/ ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-03-2025
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-04-2025
* ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-04-2025

Application End Date:  25 ಎಪ್ರಿಲ್ 2025
To Download Official Notification
NHAI Recruitment 2025
NHAI Jobs 2025
NHAI Vacancy Notification 2025
NHAI Careers 2025
NHAI Online Application 2025
NHAI Job Openings 2025
NHAI Deputy Manager Technical Recruitment 2025
NHAI Experts Recruitment 2025
NHAI General Manager Legal Jobs 2025
NHAI Chief General Manager HR Recruitment

Comments