ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಂಸ್ಥೆಯು 2025 ನೇ ಸಾಲಿಗೆ ಉಪ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 30 ಹುದ್ದೆಗಳ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025ರ ಜುಲೈ 18ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು : ಉಪ ಪ್ರಧಾನ ವ್ಯವಸ್ಥಾಪಕರು
ಒಟ್ಟು ಹುದ್ದೆಗಳು : 30
ಉದ್ಯೋಗ ಸ್ಥಳ : ಅಖಿಲ ಭಾರತ
ವೇತನ ಶ್ರೇಣಿ :
ಅಭ್ಯರ್ಥಿಗಳಿಗೆ ₹78,800/- ರಿಂದ ₹2,09,200/- ಮಾಸಿಕ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರೈಸಿರಬೇಕು.
ವಯೋಮಿತಿ :
* ಗರಿಷ್ಠ ವಯಸ್ಸು: 56 ವರ್ಷಗಳು
* ಸರ್ಕಾರಿ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಬಹುದು.
ಅರ್ಜಿಶುಲ್ಕ :
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ವಿಧಾನ :
1. ಲಿಖಿತ ಪರೀಕ್ಷೆ
2. ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ವೆಬ್‌ಸೈಟ್ [https://nhai.gov.in/#/](https://nhai.gov.in/#/) ಗೆ ಭೇಟಿ ನೀಡಿ
2. ನೇಮಕಾತಿ ಅಧಿಸೂಚನೆಯನ್ನು ಓದಿ
3. ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಅಥವಾ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ
4. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ
5. ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆ ಉಳಿಸಿಟ್ಟುಕೊಳ್ಳಿ
ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 23-ಜೂನ್-2025
ಅಂತಿಮ ದಿನಾಂಕ : 18-ಜುಲೈ-2025
ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ : 19-ಜುಲೈ-2025
ನಿಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿಗೆ ತಕ್ಕಂತೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇಂತಹ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ಗಳೊಂದಿಗೆ ಸಂಪರ್ಕದಲ್ಲಿರಿ.
To Download Official Notification
NHAI Jobs 2025
NHAI Vacancy Notification 2025
NHAI Careers 2025
NHAI Online Application 2025
NHAI Job Openings 2025
NHAI Deputy Manager Technical Recruitment 2025
NHAI Experts Recruitment 2025





Comments